ಕೆಟ್ಟ ದೃಷ್ಟಿದೋಷ ಗಳಿಂದ ರಕ್ಷಣೆ ಮತ್ತು ದಿನ ಭವಿಷ್ಯ

ಶತ್ರು ಪೀಡೆ, ಜನ ದೃಷ್ಟಿ, ಮಾಂತ್ರಿಕ ಸಮಸ್ಯೆಯಂತಹ ಸಮಸ್ಯೆಗಳನ್ನು ನೀವು ಅನುಭವಿಸುತ್ತಿದ್ದರೆ ಮನೆಯ ಯಾವುದಾದರೂ ಮೂಲೆಯಲ್ಲಿ ಸಗಣಿಯನ್ನು ಸುಡುವುದು ಒಳ್ಳೆಯದು ಇದರಿಂದ ನಿಮ್ಮ ಸಮಸ್ಯೆಗೆ ಸೂಕ್ತ ಮಟ್ಟದಲ್ಲಿ ಪರಿಹಾರ ದೊರೆಯಲಿದೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವಿದ್ಯೆ ಹಾಗೂ ಕೆಲಸದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಸಂಗಾತಿಯ ಹಿತದೃಷ್ಟಿಯಿಂದ ನಿಮ್ಮೆಲ್ಲಾ ಕಾರ್ಯಗಳಿಗೆ ಜಯ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುವ ಸಂಭವ ಕಂಡುಬರುತ್ತದೆ. ಒಂದು ಉತ್ತಮ ರೀತಿಯ ಹಾಗೂ ನೆನಪಿನಲ್ಲಿಡುವಂತಹ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಮಸ್ಯೆಗಳು ಬರಬಹುದು. ನಿಮ್ಮ ಏಕಾಗ್ರತೆ ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹಣಕಾಸಿನ ಸಹಕಾರ ನೀಡಲು ಆತ್ಮೀಯರು ಸಿದ್ಧರಾಗುತ್ತಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮಕ್ಕಳಿಂದ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ಸಂಗಾತಿಯ ಪ್ರೀತಿಯು ನಿಮ್ಮನ್ನು ಅತಿಯಾಗಿ ಮನಸ್ಸಿಗೆ ಹಿತ ತರಲಿದೆ. ಲಾಭದಾಯಕ ಹೂಡಿಕೆಗಳು ಕಂಡುಬಂದರು ಕೆಲವರು ನಿಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ನಡೆಸುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳಿಂದ ಸಮಸ್ಯೆ ಹೆಚ್ಚಾಗಬಹುದು ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ

ಕರ್ಕಾಟಕ ರಾಶಿ
ನಿಮ್ಮ ಇಚ್ಛಾಶಕ್ತಿಯಿಂದ ಬೆಳವಣಿಗೆ ಹಾದಿಯನ್ನು ಕಂಡುಕೊಳ್ಳಲು ಪ್ರಯತ್ನಿಸುವುದು ಒಳಿತು. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈ ದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಳೆಯ ಹೂಡಿಕೆಗಳು ನಿಮಗೆ ಲಾಭಾಂಶವನ್ನು ತಂದುಕೊಡಲಿದೆ. ವೈವಾಹಿಕ ಜೀವನದಲ್ಲಿ ತೃಪ್ತಿಯ ಭಾವನೆ ಕಾಣಬಹುದಾಗಿದೆ. ಇಂದು ನಿಮ್ಮಲ್ಲಿ ಶಾಂತಿ ಹಾಗೂ ಒತ್ತಡರಹಿತವಾಗಿ ಇರುವುದು ವಿಶೇಷ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆರ್ಥಿಕ ವ್ಯವಹಾರವನ್ನು ಮಾಡುವಾಗ ಪೂರ್ವಪರ ಯೋಚನೆ ಮಾಡಿ, ಕೆಲವು ಮೋಸದ ಜಾಲಗಳು ನಿಮ್ಮನ್ನು ಸಿಲುಕಿಸಬಹುದಾಗಿದೆ ಎಚ್ಚರವಿರಲಿ. ಕುಟುಂಬದೊಡನೆ ವಿಶ್ರಾಂತಿ ತೆಗೆದುಕೊಳ್ಳುವುದು ನಿಮಗೆ ಅತಿ ಮೆಚ್ಚುಗೆ ತರುವಂಥ ವಿಷಯವಾಗಿದೆ. ನಿಮ್ಮ ಸಂಗಾತಿಯು ಇಂದು ವಿಷಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವರು ಇದರಿಂದ ಮುಂದಿನ ಜೀವನದ ರೂಪರೇಷೆಗಳ ಬಗ್ಗೆ ಒಂದು ನೀಲಿ ನಕಾಶೆ ತಯಾರುಮಾಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..!

ಮಕರ ರಾಶಿ
ಪ್ರಯಾಣದ ಯೋಜನೆ ಗಳಿದ್ದರೆ ಆದಷ್ಟು ಮುಂದೂಡುವುದು ಒಳಿತು. ನಿಮ್ಮ ಸಹೋದರರೊಡನೆ ಆಸ್ತಿ ಹಣಕಾಸಿನ ವಿಷಯದ ಬಗ್ಗೆ ತಕರಾರು ಬರಬಹುದಾಗಿದೆ, ಮಾತುಕತೆ, ರಾಜಿ ಮೂಲಕ ಸಂದಾನ ವಾಗುವುದು ಒಳಿತು. ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿನ್ನಲ್ಲಿರುವುದು, ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು. ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಇದೆ. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು, ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಬಹುದು. ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಶಾಂತತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಂಡಿರಿ. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಸ್ನೇಹಿತರು ಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ ಯೋಜಿಸಿ ನಿಮಗೆ ಆನಂದ ತರುತ್ತಾರೆ. ಪ್ರಣಯ ರೋಮಾಂಚಕಾರಿಯಾಗಿರುತ್ತದೆ ಆದ್ದರಿಂದ ನೀವು ಪ್ರೀತಿಸುವವರನ್ನು ಸಂಪರ್ಕಿಸಿ ಮತ್ತು ದಿನದ ಅತ್ಯುತ್ತಮ ಲಾಭ ಪಡೆಯಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top