ಪುತ್ತೂರು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ವ್ಯಕ್ತಿಗಳಿಬ್ಬರ ಕೊವೀಡ್ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.02: ಪುತ್ತೂರಿನ ಎರಡು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ದ ಮತ್ತು ಬಪ್ಪಳಿಗೆಯ 20 ವರ್ಷದ ಯುವಕನಿಗೆ ಜೂ.27 ರಂದು ಕೊರೋನಾ ದೃಢಪಟ್ಟಿತ್ತು.

 

ಅದೇ ದಿನ ಅವರಿಬ್ಬರನ್ನ ಮಂಗಳೂರು ಕೋವಿಡ್ ಆಸ್ಪತ್ರೆ ಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರಿಬ್ಬರು ಗುಣಮುಖ ಹೊಂದಿದ್ದು ಕೊವೀಡ್ ನೆಗೆಟಿವ್ ವರದಿ ಬಂದಿದೆ.ಎಂದು ಆರೋಗ್ಯಧಿಕಾರಿಯವರು ತಿಳಿಸಿದ್ದಾರೆ.

 

 

 

Scroll to Top