ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.03. ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿ‌ನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ.

ಮೃತ ಯುವಕನನ್ನು ಎಡಮಂಗಲದ ಪ್ರಕಾಶ್ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

error: Content is protected !!

Join the Group

Join WhatsApp Group