ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ ಮೃತರ ಸಂಖ್ಯೆ 19 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.03. ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಕೋವಿಡ್ – 19 ಗೆ ಬಲಿಯಾದವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 49 ವರ್ಷ ವಯಸ್ಸಿನ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದಾರೆ. ಕೊರೋನಾ ಸೋಂಕು ದಕ್ಷಿಣ ಕನ್ನಡದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯ ಜನತೆಯನ್ನು ಆತಂಕಕ್ಕೆ ದೂಡಿದೆ.

Also Read  ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಿಎಂ ಘೋಷಣೆ

error: Content is protected !!
Scroll to Top