ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ



(ನ್ಯೂಸ್ ಕಡಬ) newskadaba.com  ಮಂಗಳೂರು ,ಜು.04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.





 

ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.






 

error: Content is protected !!
Scroll to Top