(ನ್ಯೂಸ್ ಕಡಬ)newskadaba.com ಪುತ್ತೂರು, ಜು.07, ಮನೆಯೊಂದರ ಆವರಣಗೋಡೆ ಕುಸಿತಗೊಂಡ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಜುಲೈ 7ರಂದು ಪರ್ಲಡ್ಕದ ಗೋಳಿಕಟ್ಟೆಯಲ್ಲಿ ನಡೆದಿದೆ.

ಕಳೆದ ಮೂರು ದಿವಸಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಂಪೌಂಡ್ ಕುಸಿದಿದೆ ಎಂದು ತಿಳಿದು ಬಂದಿದೆ.


Join the Group

