?? ?ig Breaking News ಕಡಬಕ್ಕೆ ಮತ್ತೆ ಕೊರೋನಾ ನಂಟು ➤ ಇಂದು ಇಬ್ಬರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಕಡಬ, ಜು.8, ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಮತ್ತೆರಡು ಕೊರೋನಾ ಪ್ರಕರಣ ದೃಢಪಟ್ಟಿದೆ.

ಕಡಬ ತಾಲೂಕಿನ ಕುಟ್ರುಪಾಡಿ ನಿವಾಸಿಯಾಗಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ವರ್ಷದ ಸಿಬಂದಿ ಹಾಗೂ ಆಲಂಕಾರು ನಿವಾಸಿ 42 ವರ್ಷದ ಮಹಿಳೆಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಅವರ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.

Scroll to Top