ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವ್ಯವಹಾರದಲ್ಲಿ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿಬರಲಿದೆ. ನಿಮಗೆ ಸೂಕ್ತ ಸ್ಥಾನಮಾನ ನೀಡುವ ಜನರನ್ನು ಆದಷ್ಟು ಗೌರವದಿಂದ ನಡೆದುಕೊಳ್ಳಿ. ದುಂದುವೆಚ್ಚಗಳು ನಿಮಗೆ ಆಘಾತಕಾರಿಯಾದುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡಬಹುದು. ನಿಮ್ಮ ಅನುಭವದ ಮೇರೆಗೆ ಸಹಾಯ ಅಪೇಕ್ಷಿಸಿ ಬರುವಂತಹ ಜನರನ್ನು ಸೂಕ್ತ ಸಲಹೆ ನೀಡಲು ಸಿದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ದೈವಿಕ ಕಾರ್ಯಕ್ರಮ ಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಮಹತ್ವದ ಕಾರ್ಯಗಳನ್ನು ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ನಿಮ್ಮ ಯೋಜನೆಯನ್ನು ನಕಲು ಮಾಡುವ ಸಾಧ್ಯತೆ ಇದೆ. ಶತ್ರುಗಳ ಉಪಟಳ ಹೆಚ್ಚಾಗಬಹುದು, ನಿಮ್ಮ ವ್ಯವಹಾರಗಳಲ್ಲಿ ಮಧ್ಯೆ ಪ್ರವೇಶಿಸಬಹುದು ಎಚ್ಚರವಿರಲಿ. ನಿಮ್ಮನ್ನು ಪುಸಲಾಯಿಸಿ ತಮ್ಮ ಹಿತಾಸಕ್ತಿಗೆ ಕಾರ್ಯ ಮಾಡಿಕೊಳ್ಳುವ ಜನಗಳನ್ನು ಆದಷ್ಟು ದೂರವಿಡಿ. ಹಣಕಾಸಿನ ಬೆಳವಣಿಗೆಗೆ ಹಲವರಿಂದ ಉತ್ತಮ ಮಾರ್ಗಗಳು ಗೋಚರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಾಕಿ ಇರುವ ಕಾರ್ಯವನ್ನು ಪೂರ್ಣಗೊಳಿಸುವ ಸಾಧ್ಯತೆ ಕಾಣಬಹುದು. ಪ್ರಯಾಣದಿಂದ ಒತ್ತಡ ಹಾಗೂ ಆರೋಗ್ಯದಲ್ಲಿ ನಷ್ಟವಾಗಬಹುದು ಆದಷ್ಟು ಪ್ರಯಾಣ ಮುಂದೂಡುವುದು ಒಳ್ಳೆಯದು. ಸಂಗಾತಿಯ ಸಂತೋಷಕ್ಕೆ ನಿಮ್ಮಿಂದ ಉತ್ತಮ ಕಾರ್ಯಗಳು ನಡೆಯುವುದು ನಿಶ್ಚಿತವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸೂಜಿಗಲ್ಲಿನಂತೆ ನಿಮ್ಮ ವ್ಯಕ್ತಿತ್ವ ಸೆಳೆಯಲಿದೆ. ಹೆಚ್ಚಿನ ಕೆಲಸದ ಅವಕಾಶಗಳಿಂದ ಆರ್ಥಿಕವಾಗಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಮಾತಿನ ಧಾಟಿಯೂ ಸಮಸ್ಯೆಗಳನ್ನು ನಿರಾಂತಕವಾಗಿ ಪರಿಹರಿಸುತ್ತದೆ. ಸಂಗಾತಿಯ ಪ್ರೇಮಭರಿತ ನೋಟವು ನಿಮ್ಮನ್ನು ರೋಮಾಂಚನಗೊಳಿಸುತ್ತದೆ. ನೀವು ಇಷ್ಟಪಟ್ಟಿರುವ ಕಾರ್ಯಗಳು ನೆರವೇರುವುದು ನಿಶ್ಚಿತ. ನಿಮ್ಮ ಸಹಾಯಕ ಕೆಲಸಗಾರರನ್ನು ಹುರಿದುಂಬಿಸಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದೇರಾಜೆಕ್ರಾಸ್ - ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು

ಸಿಂಹ ರಾಶಿ
ಗೃಹಪಯೋಗಿ ವಸ್ತುಗಳು ಖರೀದಿ ಸಾಧ್ಯತೆ ಕಾಣಬಹುದು. ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಕೆಲವು ನಷ್ಟಗಳು ನಿಮ್ಮನ್ನು ದೃತಿಗೆಡಿಸಬಹುದು ತಾಳ್ಮೆಯಿಂದ ಗೆಲುವಿನ ಲೆಕ್ಕಾಚಾರ ಮಾಡುವುದು ಒಳಿತು. ಉದ್ಯೋಗದಲ್ಲಿ ಸ್ಥಳ ಬದಲಾವಣೆಯ ನಿರೀಕ್ಷೆ ಕಾಣಬಹುದಾಗಿದೆ. ಸಹವರ್ತಿಗಳಿಂದ ಮಾನಸಿಕ ಕಿರಿಕಿರಿ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲವು ಆಸ್ತಿ ಹಣಕಾಸಿನ ವಿಚಾರಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಆತ್ಮೀಯರು ಮತ್ತು ಸ್ನೇಹಿತರ ಸಹಾಯದಿಂದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮಲ್ಲಿ ತಾಳ್ಮೆ ಅತ್ಯವಶ್ಯಕ ಬೇಕಾಗಿದೆ. ಪತ್ನಿಯೊಡನೆ ಗೃಹ ಸಂಬಂಧಿತ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರೋಗ್ಯಯುತ ಜೀವನ ಶೈಲಿಯಿಂದ ಕೆಲಸದಲ್ಲಿ ಚೈತನ್ಯ ಇಮ್ಮಡಿ ಆಗಲಿದೆ. ವಿನಾಕಾರಣ ನಿಮ್ಮ ಕೆಲಸದಲ್ಲಿ ಕೆಲವು ಹಸ್ತಕ್ಷೇಪ ಮಾಡಬಹುದು ಅವರನ್ನು ನಿಯಂತ್ರಿಸುವುದು ಸೂಕ್ತ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಸರಿ ಕಂಡುಬರುವುದಿಲ್ಲ. ಆದಾಯ ವ್ಯವಸ್ಥೆ ಉತ್ತಮವಾಗಿರಲಿದೆ. ನಿಮ್ಮ ಕುಶಲ ಮಾತುಗಳಿಂದ ವಿರೋಧಿಗಳನ್ನು ಬಗ್ಗಿಸುವ ಸಾಮರ್ಥ್ಯ ಕಂಡುಬರುತ್ತದೆ. ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಿನ ಭವಿಷ್ಯ - ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಧನಸ್ಸು ರಾಶಿ
ಅದ್ಭುತ ಆಲೋಚನೆಗಳಿಂದ ಹೊಸತನದತ್ತ ಪ್ರಯಾಣ ಸಾಗಲಿದೆ. ಮಕ್ಕಳ ಬೆಳವಣಿಗೆ ಕುಟುಂಬದಲ್ಲಿ ಸಂತೋಷ ತರಲಿದೆ. ಹಿರಿಯರ ಬಗ್ಗೆ ಉತ್ತಮ ಗೌರವವನ್ನು ಬೆಳೆಸಿಕೊಳ್ಳಿ, ಅವರು ನಿಮ್ಮ ಜೀವನದ ಏಳಿಗೆಗೆ ಪೂರಕವಾಗಿರುವ ಅವಕಾಶಗಳನ್ನು ಸೃಷ್ಟಿಸಿ ಕೊಡಲಿದ್ದಾರೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ. ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸ್ವಾಭಿಮಾನದ ವಿಚಾರಗಳನ್ನು ಅಳವಡಿಸಿಕೊಳ್ಳುವಿರಿ. ಆರ್ಥಿಕ ವ್ಯವಹಾರಗಳು ತ್ರಾಸದಾಯಕವಾಗಿ ಕಂಡುಬರುತ್ತದೆ. ಮೇಲ್ನೋಟಕ್ಕೆ ಎಲ್ಲವೂ ಸುಲಭ ಎನಿಸುವ ಯೋಜನೆಗಳು ಕಾಣಬಹುದು ಆದರೆ ಅಂತರಾಳದಲ್ಲಿ ಅದು ಕಷ್ಟಕರವಾಗಿರುತ್ತದೆ. ಆಧ್ಯಾತ್ಮದತ್ತ ನಿಮ್ಮ ವಿಚಾರಗಳು ಸಾಗಬಹುದಾದ ದಿನ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top