ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು – News Kadaba

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ8, ತೂಫಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ತೂಫಾನ್ ಹಾಗೂ ವಿಜಯಪುರದಿಂದ ಹುಬ್ಬಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top