ಮಂಗಳೂರಲ್ಲಿ ಪತ್ರಕರ್ತರಿಗೆ ಕೊರೋನ ಪಾಸಿಟಿವ್

(ನ್ಯೂಸ್ ಕಡಬ)newskadaba.comಮಂಗಳೂರು: ಜು. 12, ದ.ಕ. ಜಿಲ್ಲೆಯಲ್ಲಿ ಇಬ್ಬರು ಪತ್ರಕರ್ತರಿಗೆ ಕೊರೋನ ಸೋಂಕು ತಗುಲಿರುವುದು ರವಿವಾರ ದೃಢಪಟ್ಟಿದೆ.

ರಾಜ್ಯದ ಪ್ರತಿಷ್ಠಿತ ಸುದ್ದಿವಾಹಿನಿಯ ದ.ಕ. ಜಿಲ್ಲಾ ಕ್ಯಾಮರಮ್ಯಾನ್ ಗಳಿಬ್ಬರಿಗೆ ಕೊರೋನ ಸೋಂಕು ತಗುಲಿದೆ. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!
Scroll to Top