ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.13: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇಂದು ಟಾಸ್ಕ್ ಫೋರ್ಸ್, ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.

 

error: Content is protected !!
Scroll to Top