ಇಂದು ದ್ವಿತೀಯ ಪಿಯುಸಿ ಫಲಿತಾಂಶ | ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ‌ಜು.14. ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವು ಇಂದು (ಮಂಗಳವಾರ) ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ.

ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ದಲ್ಲಿ ವೀಕ್ಷಿಸಬಹುದೆಂದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

error: Content is protected !!

Join the Group

Join WhatsApp Group