ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14: ಈಗಾಗಲೇ ದ್ವಿತೀಯ ಪಿಯುಸಿ ಪಿ.ಯು.ಸಿ ಫಲಿತಾಂಶ ಹೊರಬಿದ್ದಿದ್ದು ಅಚ್ಚರಿಯ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ 90.71 ಫಲಿತಾಂಶ ಪಡೆದುಕೊಂಡರೆ ನಂತರದ ಸ್ಥಾನ ಕೊಡಗಿನ ಪಾಲಾಗಿದೆ 81.53, ಉತ್ತರ ಕನ್ನಡ 80.97,ಚಿಕ್ಕಮಗಳೂರು 79.11 ನಂತರದ ಸ್ಥಾನ ಪಡೆದ ಜಿಲ್ಲೆಗಳಾಗಿವೆ. ಈ ಬಾರಿಯೂ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ ಆಗಿದೆ.

Also Read  ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

error: Content is protected !!
Scroll to Top