ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.16: ಕಳೆದೊಂದು ವಾರದಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

 

ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ.

Also Read  ನಾಳೆ (ಮೇ.09) ಎಸ್ಸೆಸ್ಸೆಲ್ಸಿ ಫಲಿತಾಂಶ

 

error: Content is protected !!
Scroll to Top