ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.17: ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ಎಂಜಿರದಿಂದ ಅರಸಿನಮಕ್ಕಿ ಹೋಗುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅಪಾಯದ ಅಂಚಿನಲ್ಲಿರುವ ಬೃಹದಾಕಾರದ ಮರವನ್ನು ರೆಖ್ಯಾದ ಗ್ರಾಮಸ್ಥರು, ಮೆಸ್ಕಾಂ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಗುರುವಾರದಂದು ತೆರವುಗೊಳಿಸಿದ್ದಾರೆ.

 

 

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಶೋಕ್ ಸಹಾಯಕ ಅಧಿಕಾರಿ ರಾಜೇಶ್, ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಕುಮಾರ್ ಸೇರಿದಂತೆ ಗ್ರಾಮದ ಹಲವು ಉತ್ಸಾಹಿ ಯುವಕರು ಸೇರಿಕೊಂಡು ಅಪಾಯದಅಂಚಿನಲ್ಲಿದ್ದ ಮರಗಳನ್ನ ತೆರವುಗೊಳಿಸಿದ್ದಾರೆ.

Also Read  ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ

 

 

error: Content is protected !!
Scroll to Top