ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಎಂಬಲ್ಲಿ ಪಿಕಪ್‌ ವಾಹನವೊಂದು ಮಗುವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಆಸ್ಪತ್ರೆಗೆ ಸಾಗಿಸುವ ಹಾದಿ‌ ಮಧ್ಯೆ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಮೃತ ಮಗುವನ್ನು ನೆಕ್ಕರೆ ನಿವಾಸಿ ಆ ಸಮಯದಲ್ಲಿ ಮಗುವಿಗೆ ಮಹಮ್ಮದ್ ಹನೀಫ್ ಎಂಬವರ ಪುತ್ರಿ ಶೈಮಾ(6) ಎಂದು ಗುರುತಿಸಲಾಗಿದೆ.
ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ತನ್ನ ರಸ್ತೆ ಬದಿಯ ಮನೆಯಿಂದ ಹಠಾತ್ ರಸ್ತೆಗೆ ಬಂದ ಮಗುವಿಗೆ ಕುಂತೂರು ಕಡೆಗೆ ತೆರಳುತ್ತಿದ್ದ ಪಿಕಪ್ ಢಿಕ್ಕಿ ಹೊಡೆದಿದೆ.

error: Content is protected !!

Join the Group

Join WhatsApp Group