ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು – News Kadaba

ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಎಂಬಲ್ಲಿ ಪಿಕಪ್‌ ವಾಹನವೊಂದು ಮಗುವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಆಸ್ಪತ್ರೆಗೆ ಸಾಗಿಸುವ ಹಾದಿ‌ ಮಧ್ಯೆ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಮೃತ ಮಗುವನ್ನು ನೆಕ್ಕರೆ ನಿವಾಸಿ ಆ ಸಮಯದಲ್ಲಿ ಮಗುವಿಗೆ ಮಹಮ್ಮದ್ ಹನೀಫ್ ಎಂಬವರ ಪುತ್ರಿ ಶೈಮಾ(6) ಎಂದು ಗುರುತಿಸಲಾಗಿದೆ.
ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ತನ್ನ ರಸ್ತೆ ಬದಿಯ ಮನೆಯಿಂದ ಹಠಾತ್ ರಸ್ತೆಗೆ ಬಂದ ಮಗುವಿಗೆ ಕುಂತೂರು ಕಡೆಗೆ ತೆರಳುತ್ತಿದ್ದ ಪಿಕಪ್ ಢಿಕ್ಕಿ ಹೊಡೆದಿದೆ.

Scroll to Top