(ನ್ಯೂಸ್ ಕಡಬ)newskadaba.com ಜು.19ರಂದು ಸರಕಾರ ಜಾರಿಗೊಳಿಸಿರುವ ಸಂಡೇ ಲಾಕ್ ಡೌನ್ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿಲ್ಲ.

ಜಿಲ್ಲಾಡಳಿತ ನೀಡಿರುವ ಆದೇಶದ ಮಾರ್ಗಸೂಚಿಯಲ್ಲಿ, ಹಾಲು ಹಾಗೂ ಹಾಲಿನಿಂದ ತಯಾರಾಗುವ ಉತ್ಪನ್ನಗಳಿಗೆ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಜುಲೈ 19ರಂದು ಬೆಳಿಗ್ಗೆ 8ರಿಂದ 11 ಗಂಟೆಯವರೆಗೆ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಾಕಷ್ಟು ಪ್ರಮಾಣದಲ್ಲಿ ಡೀಲರ್ ಕೇಂದ್ರಗಳಲ್ಲಿ ದೊರೆಯುತ್ತದೆ. ಗ್ರಾಹಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  Casino Gama - Быстрая версия Gama казино

error: Content is protected !!
Scroll to Top