ಆಕರ್ಷಣ ಮಂತ್ರ ಮತ್ತು ದಿನ ಭವಿಷ್ಯ

ಆಕರ್ಷಣ ಮಂತ್ರ
ಓಂ ಏಂ ಕ್ಲಿಂ ಹ್ರೀಂ ಶ್ರೀಂ ಗ್ಲಿಂ ಬ್ಲೂಂ ಹ್ಸೌಃ ನಮಃ ಕಾಹ್ನೇಶ್ವರಿ ಸರ್ವಾನ್ಮೋಹನ ಮೋಹಯ ಕೃಷ್ಣೆಕೃಷ್ಣವರ್ಣೆ ಕೃಷ್ಣಾಂ ಬರಸಮನ್ವಿತೆ ಸರ್ವಾನಾಕರ್ಷಯ ಆಕರ್ಷಯ ಶೀಘ್ರಂ ವಶಂ ಕುರು ಕುರು ಏಂ ಹ್ರೀಂ ಕ್ಲೀಂ ಶ್ರೀಂ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮನಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ನಿಮ್ಮಲ್ಲಿ ಭಯಭೀತ ವಾತಾವರಣ ತುಂಬಿರುತ್ತದೆ. ಕಾಲಹರಣ ಮಾಡುವುದು ಒಳಿತಲ್ಲ, ಧೈರ್ಯೇ ಸಾಹಸೇ ಲಕ್ಷ್ಮಿ ಎಂಬ ಉಕ್ತಿಯಂತೆ ಮುನ್ನಡೆಯಿರಿ, ಯಶಸ್ಸು ಖಂಡಿತ ದೊರೆಯಲಿದೆ. ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆತ್ಮೀಯರ ಬಳಿ ಪ್ರಸ್ತಾಪ ಮಾಡಿ ಪರಿಹಾರದ ಮಾರ್ಗಗಳನ್ನು ಹುಡುಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ತಪ್ಪು. ಉತ್ತಮ ನಿಲುವುಗಳನ್ನು ತೆಗೆದುಕೊಂಡು ಕಾರ್ಯೋನ್ಮುಖರಾಗಿ. ಕೆಲವರು ಸುಮ್ಮನೆ ನಿಮಗೆ ತೊಂದರೆ ನೀಡಬಹುದು ಅಥವಾ ನಿಮ್ಮ ದಾರಿಗೆ ಅಡ್ಡಲಾಗಿ ನಿಲ್ಲಬಹುದು ಆದಷ್ಟು ಎಚ್ಚರಿಕೆಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ನಿಮ್ಮ ಕೆಲವೊಂದು ಯೋಜನೆಗಳಿಗೆ ಸಹಕಾರ ಕೇಳುವುದು ತಪ್ಪಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ದೃಢ ನಿರ್ಧಾರಗಳು ಕೆಲಸದ ಯಶಸ್ಸಿಗೆ ಸಹಕಾರ ಆಗಲಿದೆ. ಕುಟುಂಬದಲ್ಲಿ ಅನಗತ್ಯವಾಗಿ ಸಂಶಯದ ವಾತಾವರಣ ತರುವುದು ಸರಿಯಲ್ಲ. ಈ ದಿನ ಅತ್ಯಂತ ಆಶ್ಚರ್ಯವಾದ ಘಟನೆಗಳು ನಡೆಯಬಹುದಾದ ಸಾಧ್ಯತೆ ಇದೆ. ದೈವ ಪ್ರೇರಣೆಗೆ ಮೊರೆ ಹೋಗಲಿದ್ದೀರಿ. ನಿಮ್ಮಿಂದ ಹಲವರು ಸಹಾಯ ಬಯಸಿ ಬರಬಹುದು ನಿಮ್ಮ ಕೈಲಾದಷ್ಟು ಸಹಾಯ ಮಾಡುವುದು ಒಳಿತು ನಿರಾಶೆ ಮಾಡಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬ0ಧ ಸ್ಪರ್ಧೆ

ಕರ್ಕಾಟಕ ರಾಶಿ
ನಿರೀಕ್ಷಿತ ಕಾರ್ಯಗಳಲ್ಲಿ ಜಯ ಕಂಡುಬರುತ್ತದೆ. ಈ ದಿನ ಹೆಚ್ಚುವರಿ ಕೆಲಸದಿಂದ ಲಾಭ ಸಿಗಲಿದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಜಯ ಕಂಡುಬರುತ್ತದೆ. ಹಳೆಯ ವ್ಯಾಜ್ಯಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಯುವುದು ನಿಶ್ಚಿತ. ಸಂಗಾತಿಯೊಡನೆ ಪ್ರವಾಸದ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮಲ್ಲಿ ಆತುರತೆ ಹೆಚ್ಚಾಗಬಹುದು ಅನಗತ್ಯವಾಗಿ ಸಮಯ ಹಾಳು ಮಾಡುತ್ತಾ ಕುಳಿತುಕೊಳ್ಳಬೇಡಿ, ಏನಾದರೂ ಕೆಲಸ ಮಾಡಿಕೊಳ್ಳುವುದು ಉತ್ತಮ. ಈ ದಿನ ಕಳೆದು ಹೋಗಿರುವ ವಸ್ತುಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಮಾನಸಿಕ ಹಾಗೂ ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಹೆಚ್ಚುವರಿ ಜವಾಬ್ದಾರಿಗಳು ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮನಸ್ಸಿನ ಚಂಚಲತೆಗೆ ಆಸ್ಪದ ನೀಡಬೇಡಿ. ನಿಮ್ಮಲ್ಲಿ ಮೂಡುವ ಆಲೋಚನೆಗಳು ಉತ್ತಮವಾಗಿರಲಿ ಅದನ್ನು ಸಕಾರಾತ್ಮಕ ಗೊಳಿಸಲು ಧೈರ್ಯದಿಂದ ಮುನ್ನಡೆಯಿರಿ. ವೈಯಕ್ತಿಕ ಸಮಸ್ಯೆಗಳಿಂದ ನಿಮ್ಮಲ್ಲಿ ಕಳಾಹೀನ ವಾಗಬಹುದು ಸಮಸ್ಯೆಗಳಿಗೆ ಪರಿಹಾರ ಇದೆ ಅವುಗಳನ್ನು ಹುಡುಕಿ. ಸ್ನೇಹಿತರೊಡನೆ ಮನಸ್ತಾಪ ವಾಗುವ ಬರಬಹುದು ಆದಷ್ಟು ವಿವೇಚನೆಯಿಂದ ವರ್ತಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಧನಸ್ಸು ರಾಶಿ
ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ನಿಮ್ಮನ್ನು ಗೌರವಿಸುವವರನ್ನು ಅವರ ಹಿತಾಸಕ್ತಿಯೇ ಕಾಪಾಡಿ. ಅವರ ಮನ ನೋಯಿಸದಂತೆ ನೋಡಿಕೊಳ್ಳಿ. ನಿಮ್ಮ ಬಗೆಗಿನ ಭಾವನೆ ಮತ್ತಷ್ಟು ಉತ್ತಮ ಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕವಾಗಿ ನಿಮ್ಮ ಆದಾಯ ಸಂಪದ್ಭರಿತವಾಗಿದೆ, ಆದರೆ ವಿನಾಕಾರಣ ಮಾಡುವ ದುಂದುವೆಚ್ಚ ನಿಮ್ಮ ವ್ಯವಸ್ಥೆಯನ್ನು ಕುಂಠಿತಗೊಳಿಸಬಹುದು ಎಚ್ಚರ. ಬಂದಂತಹ ಹಣವನ್ನು ಉತ್ತಮ ಹೂಡಿಕೆ ಅಥವಾ ಉಳಿತಾಯಗಳಿಗೆ ವಿನಿಯೋಗಿಸಿ. ನಿಮ್ಮ ಬಾಳಸಂಗಾತಿಗಾಗಿ ಆಭರಣ ಖರೀದಿಗೆ ನಡೆಸುವಿರಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಈ ದಿನ ಕಾಣಬಹುದು. ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ. ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು. ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ - ಗಿರಿಧರ ಭಟ್

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top