(ನ್ಯೂಸ್ ಕಡಬ) newskadaba.com ಬಂಟ್ವಾಳ,ಸೆ.11, ಇಲ್ಲಿನ ಕಡೇಶಿವಾಲಯ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣದ ನಗನಗದು ಕಳವುಗೈದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯ ದೇವಸ್ಥಾನದಲ್ಲಿ ಅಳವಡಿಸಲಾದ ಸಿಸಿ ಕ್ಯಾಮರವನ್ನು ದ್ವಂಸಗೊಳಿಸಿದ ಕಳ್ಳರು ಗುಡಿಯಲ್ಲಿದ್ದ ಬಂಗಾರದ ಮೂರ್ತಿ, ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.