ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:  ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

 

 

 

ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.

 

error: Content is protected !!

Join the Group

Join WhatsApp Group