ಕಡಬ: ಇಂದು ಮತ್ತೆ ಓರ್ವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ: ಜು.22, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಆರ್ಭಟವನ್ನು ಮುಂದುವರೆಸುತ್ತಿದ್ದು, ಇಂದು ಕೂಡಾ ಓರ್ವರಲ್ಲಿ ಸೋಂಕು ದೃಢಪಟ್ಟಿದೆ.

ಕೇರಳದಿಂದ ಆಗಮಿಸಿ ಮಂಗಳೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಸುಂಕದಕಟ್ಟೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

 

Scroll to Top