ಕಡಬಕ್ಕೆ ಮತ್ತೆ ಕೊರೋನಾ ಕಾಟ ➤ ಮರ್ಧಾಳದ ಗರ್ಭಿಣಿಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಕಡಬದಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಬಂದಿದ್ದು, ಮರ್ಧಾಳದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದೆ.

ಕಡಬ ತಾಲೂಕಿನ ಐತ್ತೂರು ಗ್ರಾಮದ 22 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೋರ್ವಳಲ್ಲಿ ಕೊರೋನಾ ಪತ್ತೆಯಾಗಿದೆ. ಪುತ್ತೂರು ಆಸ್ಪತ್ರೆಗೆ ತೆರಳಿದ್ದ ಆಕೆಯ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೋನಾ ತಗಲಿರುವುದು ದೃಢಪಟ್ಟಿದೆ. ಆಕೆಯ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

Also Read  ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ

error: Content is protected !!
Scroll to Top