ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು

(ನ್ಯೂಸ್ ಕಡಬ) newskadaba.com ಉಡುಪಿ, ಜು.24: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಶುಕ್ರವಾರ ಒಂದೇ ದಿನ 190 ಹೊಸ ಪ್ರಕರಣಗಳು ಪತ್ತೆಯಾಗಿವೆ.

 

 

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3036ಕ್ಕೆ ಏರಿಕೆಯಾಗಿವೆ. ಜಿಲ್ಲೆಯಲ್ಲಿ ಇಂದು ಮತ್ತೆ 88 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1940 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

 

 

error: Content is protected !!

Join the Group

Join WhatsApp Group