ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.25: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕುರುಡೇಲು ಮನೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುರುಡೇಲು ಅಣ್ಣಿ ಗೌಡರ ಪುತ್ರ ಸನತ್ (25) ಎಂದು ಗುರುತಿಸಲಾಗಿದೆ.

 

ತನ್ನ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತನ ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮನೆಯವರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Also Read  ವಿದ್ಯಾರ್ಥಿಗಳಿಗೆ ಮಂಜೂರಾಗದ ವಿದ್ಯಾರ್ಥಿ ವೇತನ ; ದೆಹಲಿ ಐ.ಐ.ಟಿ ಅಧಿಕಾರಿಗಳಿಗೆ ಕ್ಯಾಂಪಸ್ ಫ್ರಂಟ್ ಮನವಿ ➤ ಸಮಸ್ಯೆ ಶೀಘ್ರವಾಗಿ ಪರಿಹರಿಸಿಕೊಡುವ ಬಗ್ಗೆ ಅಧಿಕಾರಿಗಳಿಂದ ಭರವಸೆ

 

 

error: Content is protected !!
Scroll to Top