➤➤ Breaking News ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು‌28, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ತಕ್ಷಣದಿಂದ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿ.ಇ.ಒ ಆಗಿದ್ದ ಡಾ.ರಾಜೇಂದ್ರ ಕೆ.ವಿ. ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಝನ್ ಸರ್ವೀಸ್ (ಈಡಿಸಿಎಸ್) ಇದರ ನಿರ್ದೇಶಕರಾಗಿ ನಿಯೋಜಿಸಲಾಗಿದೆ.

Also Read  ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟಲೆಂದು ಮೇಲೇರಿದ ಸುಳ್ಯದ ವ್ಯಕ್ತಿ ಜಾರಿ ಬಿದ್ದು ಮೃತ್ಯು

Comments are closed.

error: Content is protected !!