ನಾಳೆ (ಜು.29) ಗುತ್ತಿಗಾರಿನಲ್ಲಿ ಉಚಿತ ಕೋವಿಡ್ 19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಜು.28:  ಗುತ್ತಿಗಾರಿನ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ 19 ಪರೀಕ್ಷೆ ನಡೆಯಲಿದೆ.

 

 

ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಗುತ್ತಿಗಾರು ಪಂಚಾಯತ್ ಪ್ರಕಟನೆ ತಿಳಿಸಿದೆ.

 

error: Content is protected !!

Join the Group

Join WhatsApp Group