ದುಷ್ಟ ಶಕ್ತಿಯಿಂದ ಪಾರಾಗಿ ಈ ತಂತ್ರದಿಂದ ನೋಡಿ ದಿನ ಭವಿಷ್ಯ

ದುಷ್ಟ ರೀತಿಯಾದಂತಹ ಚಟುವಟಿಕೆಗಳು, ಮಾಂತ್ರಿಕ ಸಮಸ್ಯೆಯಿಂದ ಪಾರಾಗಲು ಈ ಬಗಲಮುಖಿ ಮಂತ್ರವನ್ನು ನೀವು ದಿನ 21 ಬಾರಿ ಜಪಿಸಿ.
ಓಂ ಹ್ರೀಂ ಬಗಲಾಮುಖಿ ಸರ್ವದುಷ್ಟಾನಾಂ ವಾಚಂ ಮುಖಂ ಪದಂ
ಸ್ತಂಭಯ ಜಿಹ್ವಾಕೀಲಯ ಬುದ್ಧಿಂ ವಿನಾಶಾಯ ಹ್ರೀಂ ಓಂ ಸ್ವಾಹಾ!

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಉತ್ತಮ ಜನರ ಒಡನಾಟ ಬೆಳೆಸಿಕೊಂಡು ಯಶಸ್ಸಿನತ್ತ ದಾಪುಗಾಲು ಇಡುವುದು ಒಳ್ಳೆಯದು. ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ, ಆದಕಾರಣ ನಿಮ್ಮಲ್ಲಿ ಚೈತನ್ಯ ನಾವಿನ್ಯತೆಯನ್ನು ತುಂಬಿಕೊಳ್ಳಿ. ಬಿಡುವಿರದ ಕೆಲಸಗಳಿಂದ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಬಯಸುತ್ತೀರಿ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಅಣಿಯಾಗುವ ಚಿಂತನೆ ಮಾಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲಸದಲ್ಲಿ ವಿವಾದಗಳು ನಿಮ್ಮ ಸುತ್ತಲೂ ಗಿರಕಿ ಹೊಡೆಯುವ ಸಂಭವ ಬರಬಹುದು ಆದಷ್ಟು ಎಚ್ಚರದಿಂದ ಕಾರ್ಯವನ್ನು ನಿರ್ವಹಿಸಿ. ಸಹೋದ್ಯೋಗಿಗಳೊಂದಿಗೆ ಉತ್ತಮ ವಾತಾವರಣ ನಿರ್ಮಿಸಿಕೊಳ್ಳಲು ಪ್ರಯತ್ನಪಡಿ. ಸಂಗಾತಿಯೊಡನೆ ಸುಂದರ ಸಂಜೆಯ ಸವಿಯಾದ ಭಾವನೆಗಳಲ್ಲಿ ಸಮಯ ವಿನಿಯೋಗಿಸುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆಯಲು ಬಯಸುವ ದಿನ. ಹೊಸ ಆರ್ಥಿಕ ಉತ್ಪನ್ನಗಳನ್ನು ಯಶಸ್ವಿಯಾಗಿ ಪಡೆಯಲಿದ್ದೀರಿ. ಅನಿರೀಕ್ಷಿತವಾಗಿ ಹಣಕಾಸು ಬರುವ ಸಾಧ್ಯತೆ ಇದೆ. ಕೆಲವು ವಿಚಾರಗಳಲ್ಲಿ ನಿಮ್ಮ ಸ್ವಭಾವವನ್ನು ತಪ್ಪಾಗಿ ಅರ್ಥೈಸಬಹುದು ಎಚ್ಚರದಿಂದ ಇರುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆಯುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

ಕರ್ಕಾಟಕ ರಾಶಿ
ಸಂಘಟನಾ ಚತುರರಾದ ನೀವು ಈ ದಿನ ವಿಚಾರಗೋಷ್ಠಿಗಳಲ್ಲಿ ಯಶಸ್ವಿಯಾಗಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ. ಹತ್ತಿರದ ಬಂಧುಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಂಗಾತಿಯಿಂದ ಸಹಕಾರ ಮತ್ತು ಸಲಹೆ ಪಡೆಯಲು ನಿರ್ಧರಿಸಿ, ಇದು ನಿಮಗೆ ಪೂರಕವಾದ ಪರಿಣಾಮ ನೀಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಿ. ದಿಡೀರನೆ ನಿಮ್ಮ ಹೂಡಿಕೆಗಳಲ್ಲಿ ವ್ಯತ್ಯಾಸಗಳು ಕಂಡು ಬರುವ ಸಾಧ್ಯತೆ ಇದೆ. ಕುಟುಂಬದ ಹೆಚ್ಚಿನ ಒತ್ತಡದಿಂದ ಹಾಗೂ ಸಮಸ್ಯೆಯ ವಾತಾವರಣದಿಂದ ನಿಮ್ಮಲ್ಲಿ ಮಾನಸಿಕ ವೇದನೆ ಕಂಡುಬರಲಿದೆ. ಪ್ರೇಮಿಗಳಿಗೆ ಉತ್ತಮವಾದ ದಿನವಿದು, ಉಡುಗೊರೆ ನೀಡಲು ಬಯಸುವ ಸಮಯವನ್ನು ಕಾಣಬಹುದು. ನಿಮ್ಮಲ್ಲಿ ಅದ್ಭುತವಾದ ಆಲೋಚನೆಯೊಂದು ಹೊಳೆಯಲಿದೆ ಅದು ನಿಮ್ಮ ಜಂಜಾಟಗಳನ್ನು ದೂರ ಮಾಡಿ ನೆಮ್ಮದಿಯ ಬದುಕಿಗೆ ದಾರಿ ತೋರುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಸಮಸ್ಯೆಗಳಿಗೆ ಕುಟುಂಬಸ್ಥರಿಂದ ಪರಿಹಾರ ದೊರೆಯಲಿದೆ, ನೀವು ವಿಶ್ವಾಸವಿಟ್ಟು ಅವರ ಬಳಿ ಚರ್ಚಿಸಿ. ನಿಮ್ಮ ಸ್ವಭಾವವನ್ನು ಉತ್ತಮ ಪಡಿಸಿಕೊಳ್ಳಿ. ದೀರ್ಘಾವಧಿಯ ಹೂಡಿಕೆಗಳು ನಿಮಗೆ ಹೆಚ್ಚಿನ ಲಾಭ ತಂದು ಕೊಡಲಿದೆ. ನಿಮ್ಮ ಆತ್ಮೀಯರು ನಿಮ್ಮ ವಿರುದ್ಧವೇ ತಿರುಗಿ ಬೀಳಬಹುದು. ನಿಮ್ಮದಲ್ಲದ ತಪ್ಪಿಗೆ ಸುಖಾಸುಮ್ಮನೆ ಆರೋಪ ಹೊರಿಸಿಕೂಳ್ಳ ಬೇಕಾದ ಸಮಯ ಬರಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದುಂದುವೆಚ್ಚ ಹಾಗೂ ಅನುಪಯುಕ್ತ ಕೆಲಸಗಳನ್ನು ನಿಯಂತ್ರಿಸುವುದು ಸೂಕ್ತ. ನಿಮ್ಮಲ್ಲಿರುವ ಸೌಲತ್ತು ಸೌಲಭ್ಯಗಳನ್ನು ತೆಗೆದುಕೊಂಡು ಗುರಿಯೆಡೆಗೆ ಚಲಿಸುವುದು ಕ್ಷೇಮ. ಅನಗತ್ಯವಾಗಿ ಸಾಲದ ವಿಚಾರ ಮಾಡಬೇಡಿ. ದಾನ ಧಾರ್ಮಿಕ ಕಾರ್ಯಗಳಲ್ಲಿ ವಿಶೇಷ ಆಸಕ್ತಿ ಮೂಡಬಹುದು. ಆರ್ಥಿಕ ವ್ಯವಹಾರಗಳು ಸುಧಾರಣೆಗೊಳ್ಳುವ ಸಾಧ್ಯತೆಗಳ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..!

ವೃಶ್ಚಿಕ ರಾಶಿ
ಯೋಜನೆಯ ನಿಮಿತ್ತವಾಗಿ ಆಕಸ್ಮಿಕವಾದ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಕೆಲವರ ಮಾತುಗಳಿಗೆ ನೀವು ಹೆಚ್ಚು ಚಿಂತೆ ತೆಗೆದುಕೊಳ್ಳಬಹುದು. ಆದಷ್ಟು ಒತ್ತಡವನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಈ ದಿನದ ಕಾರ್ಯಗಳಲ್ಲಿ ಅಡೆತಡೆಗಳು ಬರಬಹುದು ಪ್ರಯತ್ನವನ್ನು ಮುಂದುವರಿಸುವುದರಿಂದ ಗೆಲುವಿನ ದಾರಿ ಸಿಗಲಿದೆ. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸುಖಾಸುಮ್ಮನೆ ಕೆಲವರು ನಿಮ್ಮನ್ನು ಕೋಪ ಬರಿಸುವ ಹಾಗೆ ಮಾಡಬಹುದು ಆದಷ್ಟು ಸಿಟ್ಟಿಗೆ ಬುದ್ಧಿ ಕೊಡುವುದು ಬೇಡ. ವಿಷಯದ ವಸ್ತುನಿಷ್ಠತೆಯನ್ನು ಕೂಲಂಕುಶವಾಗಿ ಅರಿಯಲು ಪ್ರಯತ್ನಪಡಿ. ಕುಲದೇವತಾ ಆರಾಧನೆಯಿಂದ ಸಮಸ್ಯೆಗಳು ನಿವಾರಣೆಯಾಗಲಿದೆ. ತೆರಿಗೆ ಪಾವತಿಗಳ ಬಗ್ಗೆ ಗಮನನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top