ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವರಮಹಾಲಕ್ಷ್ಮಿ ವ್ರತ ಹೀಗೆ ಆಚರಿಸುವುದು ಲಾಭ ಮತ್ತು ದಿನ ಭವಿಷ್ಯ

ಕರ್ಕಾಟಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ

ಮಕರ ರಾಶಿ
ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡುವ ತಂತ್ರ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top