ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.

 

ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .

 

 

error: Content is protected !!
Scroll to Top