ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ – News Kadaba

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.13. ಠಾಣಾ ವ್ಯಾಪ್ತಿಯ ಶಿರಾಡಿ ಬಳಿಯ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವವೊಂದು ಬುಧವಾರ ಅಪರಾಹ್ನ ಪತ್ತೆಯಾಗಿದೆ.

ಸುಮಾರು 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವಾಗಿದ್ದು, ಸುಮಾರು 4 – 5 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Scroll to Top