ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ

(ನ್ಯೂಸ್ ಕಡಬ) newskadaba. ನವದೆಹಲಿ, .02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊರೋನಾ  ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಟ್ವಿಟ್‌ ಮಾಡಿರುವ ಅಮಿತ್‌ ಶಾ ನಾನು ಕೊರೋನಾ  ವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಸ್ವತಃ ಪರೀಕ್ಷೆಗೆ ಒಳಗಾಗಿದ್ದೆ ಆಂತ ಅವರು ಹೇಳಿದ್ದು, ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಅಂತ ಹೇಳಿಕೊಂಡಿದ್ದು, ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

Also Read  ಸಂವಿಧಾನವನ್ನು ಭಾರತದ ಪ್ರಜೆಗಳಾದ ನಾವು ಗೌರವಿಸುವುದು ನಮ್ಮ ಕರ್ತವ್ಯ- ಜಿಲ್ಲಾಧಿಕಾರಿ

error: Content is protected !!
Scroll to Top