ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಪೆರಾಡಿ, ಆ.03:  ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದಾಗ, ಚಾಲಕ ಅತೀವೇಗದಿಂದ ವಾಹನಚಲಾಯಿಸಿ ಬಳಿಕ ಸ್ಪಲ್ಪದೂರದಲ್ಲೆ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

 

 

ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Also Read  ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ - ಧಾರ್ಮಿಕ ದತ್ತಿ ಇಲಾಖೆ ಆದೇಶ

 

 

error: Content is protected !!
Scroll to Top