ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಮೂವರು ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ► ನಾಲ್ವರು ಗಂಭೀರ – News Kadaba

ಕಡಬ: ಮೂವರು ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ► ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಇಲ್ಲಿನ ಕೋಡಿಂಬಾಳ ಗ್ರಾಮದ ಪನ್ಯ ಸಮೀಪದ ಬೆದ್ರಾಜೆ ಎಂಬಲ್ಲಿ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಅಪರಾಹ್ನ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆದ್ರಾಜೆ ನಿವಾಸಿ ಸುರೇಶ್ ಎಂಬವರ ಪತ್ನಿ ಯಮುನಾ ಹಾಗೂ ಮೂವರು ಪುತ್ರಿಯರು ಎಂದು ಗುರುತಿಸಲಾಗಿದೆ. ಗಂಡ ಹೆಂಡತಿ ನಡುವೆ ಉಂಟಾದ ಮನಸ್ತಾಪದಿಂದಾಗಿ ತನ್ನ ಮೂವರು ಮಕ್ಕಳಿಗೆ ವಿಷ ನೀಡಿದ ಯಮುನಾ ಚಿಂತಾಜನಕ‌ ಸ್ಥಿತಿಯಲ್ಲಿ ಮನೆಯಲ್ಲಿ ಬಿದ್ದಿದ್ದರೆನ್ನಲಾಗಿದೆ. ಇವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ನಂತರ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top