ಬಳ್ಪ : ಮೂರು ಪ್ರಗತಿ ಬಂಧು ಸಂಘಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.04:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಳ್ಪ ಒಕ್ಕೂಟದಲ್ಲಿ ಶ್ರೀ ಧವ್ವಂತರಿ , ತ್ರಿಶೂಲಿನಿ, ಶ್ರೀ ದುರ್ಗಾ, ಎಂಬ ಮೂರು ಪ್ರಗತಿ ಬಂಧು ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆದಿದೆ.

 

ಹಿರಿಯರಾದ ಪಠೇಲ್ ಪುಟ್ಟಣ್ಣ ಗೌಡ ಎಣ್ಣೆಮಜಲು ರವರು ಈ ಕಾರ್ಯಕ್ರಮಗಳನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶುಭ ಹಾರೈಸಿದರು. ವಲಯ ಮೇಲ್ವಿಚಾರಕ ಸೀತಾರಾಮ, ಸೇವಾಪ್ರತಿನಿಧಿ ಭವ್ಯ ಕಾಯರ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Also Read  ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

 

error: Content is protected !!
Scroll to Top