(ನ್ಯೂಸ್ ಕಡಬ) newskadaba.com ಪುತ್ತೂರು, ಆ.4, ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿ ಕ್ರಾಸ್ ಪರಿಸರದಲ್ಲಿ ಸುಮಾರು ಮೂವತ್ತು ಸೆಕೆಂಡುಗಳ ಕಾಲ ಬೀಸಿದ ಸುಂಟರಗಾಳಿಗೆ ಮರಗಳು ಧರೆಗೆ ಉರುಳಿ, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ
