ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.05. ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ – ಪಂಜ ರಸ್ತೆಯನ್ನು ನೀರು ಆವರಿಸಿದೆ.

ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ತಡರಾತ್ರಿ 2 ಗಂಟೆಯಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ತಿಳಿಸಿದ್ದಾರೆ.

Also Read  ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ - ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ

error: Content is protected !!
Scroll to Top