(ನ್ಯೂಸ್ ಕಡಬ) newskadaba.com ಕಡಬ, ಆ.05: ಅಯೋಧ್ಯೆಯಲ್ಲಿ ಇಂದು ಶ್ರೀ ರಾಮ ಮಂದಿರದ ಭೂಮಿ ಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಭ್ರಹ್ಮಣ್ಯದಲ್ಲಿನ ಅಭಯ ಆಂಜನೇಯ ಸ್ವಾಮಿ ಸನ್ನಿಧಾನದಲ್ಲಿ 108 ಬಾರಿ ಶ್ರೀ ರಾಮ ಜೈ ರಾಮ್ ಮಂತ್ರ ಹೇಳುವ ಮೂಲಕ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು.