ನಾಳೆ ಕಡಬ,ನೆಲ್ಯಾಡಿ,ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com.ಕಡಬ,ಆ.5: 33 ಕೆ.ವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ನಡೆಯುತ್ತಿರುವುದರಿಂದಾಗಿ ನಾಳೆ ಬೆಳಗ್ಗೆ  10 ರಿಂದ  ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಹಾಗಾಗಿ 33/11 ಕೆವಿ ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದ್ದಾರೆ.

error: Content is protected !!
Scroll to Top