ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.06: ಕೊಡಿಂಬಾಳ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸುಮಾರು 30ವರ್ಷದ ಪ್ರಾಯದ ಮಹಿಳೆ ಪರೀಕ್ಷೆ ಗೆಂದು ಸುಳ್ಯ ಆಸ್ಪತ್ರೆ ಗೆ ಹೊಗಿದ್ದು ಅಲ್ಲಿ ಕೊರೋನಾ ಪರೀಕ್ಷೆ ಗೆ ಒಳಪಡಿಸಲಾಗಿತ್ತು. ಅದರ ವರದಿ ಇದೀಗ ಪಾಸಿಟಿವ್ ಬಂದಿದೆ.

ಮಹಿಳೆ ಇದೀಗ ಸುಳ್ಯ ಆಸ್ಪತ್ರೆ ಯಲ್ಲಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ತಿಳಿಸಿದ್ದಾರೆ.

Also Read  ಸುಬ್ರಹ್ಮಣ್ಯ: ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ➤ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

 

 

 

 

error: Content is protected !!
Scroll to Top