ಕಡಬದ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿ ➤ ತಾಲೂಕಿನಲ್ಲಿ ಇಬ್ಬರನ್ನು ಬಲಿ ಪಡೆದ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ, ಆ.10. ಕೊರೋನಾ ಸೋಂಕಿಗೆ ಕಡಬ ತಾಲೂಕಿನಲ್ಲಿ ಎರಡನೇ ಬಲಿಯಾಗಿದ್ದು, ಕೋಡಿಂಬಾಳದ ಮಡ್ಯಡ್ಕ ನಿವಾಸಿ ಕೊರೋನಾ ಸೋಂಕಿತ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ.

74 ವರ್ಷ ಪ್ರಾಯದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ ಎನ್ನಲಾಗಿದೆ. ಮನೆಯಲ್ಲೇ ಇದ್ದ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ‌.

 

Scroll to Top