ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು

(ನ್ಯೂಸ್ ಕಡಬ) newskadaba.com ಚಾರ್ಮಾಡಿ ಘಾಟ್, ಆ,12: ಚಿಕ್ಕಮಗಳೂರು -ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಮುಕ್ತಿಗೊಂಡಿದೆ.

ಬಾರಿ ಗಾಳಿ ಮಳೆಯಿಂದ ಗುಡ್ಡ ಮಣ್ಣು ಕುಸಿದು ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚರಿಸಲು ನಿರ್ಬಂಧ ಹೇರಳಾಗಿತ್ತು. ಆರು ದಿನಗಳ ಈ ಸಂಚಾರ ನಿರ್ಬಂಧಕ್ಕೆ ನಾಳೆಯಿಂದ ತೆರವು ಮಾಡುವುಂತೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ನೀಡಿದ್ದಾರೆ.ಬೆಳ್ಳಗೆ 7 ರಿಂದ ಸಂಜೆ 7ರ ತನಕ ಮಾತ್ರ ಸಮಚಾರಕ್ಕೆ ಅನುಮತಿ ನೀಡಲಾಗಿದೆ.

Also Read  big Breaking news ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

 

 

error: Content is protected !!
Scroll to Top