ಕಡಬ ಪರಿಸರದಲ್ಲಿ ವಿವಿಧ ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಆ.12. ಕಡಬ ಪರಿಸರದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಕಂಡ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಡಬದ ಟೈಲ್ಸ್ & ಗ್ರಾನೈಟ್ ಮಳಿಗೆಗೆ ಅಕೌಂಟೆಂಟ್ ಪೋಸ್ಟ್‌ ಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. (ವಿದ್ಯಾರ್ಹತೆ: ಡಿಗ್ರಿ)
Contact : 8105 888 232
Email: delmakingsgranites@gmail.com

ಕಡಬದ ಪಿಲ್ಯ ಫ್ಯಾಷನ್ ಗೆ ಸೇಲ್ಸ್ ಗರ್ಲ್ಸ್ ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಮಾಹಿತಿಗಾಗಿ ಸಂಪರ್ಕಿಸಿ:
9900678940

ನ್ಯೂಸ್ ಕಡಬ ಸಂಸ್ಥೆಗೆ ವೀಡಿಯೋ ಎಡಿಟಿಂಗ್, ಆ್ಯಂಕರಿಂಗ್, ಕಂಪ್ಯೂಟರ್ ಜ್ಞಾನವುಳ್ಳ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9743 493 943,

Also Read  ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಡಬದ ಪೈಂಟಿಂಗ್ ಮಳಿಗೆಯೊಂದಕ್ಕೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ:
9902405351

ಕಡಬದ ಕಛೇರಿಯೊಂದಕ್ಕೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಸಂಪರ್ಕಿಸಿ: 9481513253

ಕಡಬ ಪರಿಸರದಲ್ಲಿ ಇನ್ನಿತರ ಉದ್ಯೋಗಗಳಿಗಾಗಿ ನಿಮ್ಮ ವಿವರಗಳನ್ನು newskadaba@gmail.com ಗೆ ಕಳುಹಿಸಿಕೊಡಬೇಕಾಗಿ ವಿನಂತಿ.

error: Content is protected !!
Scroll to Top