ಪಿಲಿಕುಳ ಮೃಗಾಲಯ – ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14,  ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಆಕರ್ಷಣೆಗಳ ಪೈಕಿ ಜೈವಿಕ ಉದ್ಯಾನವನ್ನು (ಮೃಗಾಲಯ) ಮಾತ್ರ ಆಗಸ್ಟ್ 16 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರತೀ ಸೋಮವಾರ ವಾರದ ರಜೆ ಇರುತ್ತದೆ.


ಆದುದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆಯಲು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

error: Content is protected !!
Scroll to Top