ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ – News Kadaba

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14. ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿರುವ ಘಟನೆ
ಬನ್ನೇರುಘಟ್ಟದಲ್ಲಿ ಗುರುವಾರದಂದು ನಡೆದಿದೆ.

ಬಂಧಿತ ಆರೋಪಿಗಳನ್ನು ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಎಂದು ಗುರುತಿಸಲಾಗದ. ಇವರಿಬ್ಬರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆಯ ವಿಶೇಷ ದಳದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರ ಬಳಿಯಿದ್ದ ಜಿಂಕೆ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top