ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿBy Ashitha Soodlu / August 16, 2020 (ನ್ಯೂಸ್ ಕಡಬ) newskadaba.com ರಾಮಕುಂಜ, ಆ,16: ಕಾಜರೊಕ್ಕುನ ನಿವಾಸಿಯಾಗಿರುವ ಕೇಶವ ಆಚಾರ್ಯ ಎಂಬುವರು ದೇವಸ್ಥಾನದ ವಠಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ. ಘಟನ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.