(ನ್ಯೂಸ್ ಕಡಬ) newskadaba.com ರಾಮಕುಂಜ, ಆ,16: ಕಾಜರೊಕ್ಕುನ ನಿವಾಸಿಯಾಗಿರುವ ಕೇಶವ ಆಚಾರ್ಯ ಎಂಬುವರು ದೇವಸ್ಥಾನದ ವಠಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ.

ಘಟನ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.