ಆರೋಗ್ಯ ಸಚಿವ ಶ್ರೀ ರಾಮುಲು ಕೊರೋನಾದಿಂದ ಗುಣಮುಖ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಆ.17. ಕೊರೋನಾ ಸೋಂಕಿಗೆ ಒಳಗಾಗಿದ್ಧ ಅರೋಗ್ಯ ಸಚಿವ ಶ್ರೀರಾಮುಲು ಅವರು ಸಂಪೂರ್ಣ ಗುಣಮುಖರಾಗಿದ್ದು ಆದಿತ್ಯವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಅರೋಗ್ಯ ಸಚಿವರು ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ಪರೀಕ್ಷಾ ವರದಿಯು ನೆಗೆಟಿವ್‌ ಬಂದಿದ್ದು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಇವರು ಇಂದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Scroll to Top