ಪ.ವರ್ಗ ಕಾನೂನು ಪದವೀಧರರಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17, 2020-21 ನೇ ಸಾಲಿನಲ್ಲಿ ಪ್ರವರ್ಗದ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಂಟ್ವಾಳ ತಾಲೂಕು ದೂರವಾಣಿ ಸಂಖ್ಯೆ 08255 230968 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top