ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್,ಸೆ.15, ಭಾರತೀಯ ಮೂಲದ ವೈದ್ಯರೊಬ್ಬರನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯೊಂದು ಅಮೆರಿಕದಲ್ಲಿ ಬುಧವಾರ ನಡೆದಿದೆ.

ಮೃತ ವೈದ್ಯರನ್ನು ತೆಲಂಗಾಣದ ಅಚ್ಚುತ್ ರೆಡ್ಡಿ (57 ವರ್ಷ) ಎಂಬುವುದಾಗಿ ಗುರುತಿಸಲಾಗಿದ್ದು. ಇವರು ಕಳೆದ 7 ತಿಂಗಳುಗಳಿಂದ ಅಮೆರಿಕಾದ  ಕೆನ್ಸಾಸ್ ನಗರದಲ್ಲಿರೋ ತನ್ನ ಕ್ಲಿನಿಕ್ ನಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ.

ಹತ್ಯೆ ಮಾಡಿದ ವ್ಯಕ್ತಿಯನ್ನು 21 ವರ್ಷದ ಉಮರ್ ರಷೀದ್ ದತ್ ಎಂದು ಗುರುತಿಸಲಾಗಿದೆ ಅಂತ ಅಮೆರಿಕಾದ ಪೊಲೀಸ್‌ ಮೂಲಗಳು ತಿಳಿಸಿದ್ದಾರೆ.

Also Read  ಕಸ ಹಾಕೋ ಕಿರಾತಕರಿಗೆ ಸ್ಪೆಷಲ್ ಬ್ಯಾನರ್ ರೆಡಿ ➤ ಬ್ಯಾನರ್ ನಲ್ಲಿ ಏನಿದೆ ಗೊತ್ತೇ.?!

error: Content is protected !!
Scroll to Top